ವಕ್ಫ್ ಬೋರ್ಡ್ ನಿಂದ ಆಗುತ್ತಿರುವ ಸಮಸ್ಯೆಯನ್ನು ಶೀಘ್ರವೇ ಬಗೆಹರಿಸಿ: ಪುತ್ತಿಗೆ ಶ್ರೀ ಆಗ್ರಹ

ಉಡುಪಿ: ವಕ್ಫ್ ಬೋರ್ಡ್ ವಿಷಯದಲ್ಲಿ ಸರಕಾರದ ಕಾನೂನು ತುಂಬಾ ದುರ್ಬಲವಾಗಿದ್ದು, ಇದರಿಂದ ಜನರಿಗೆ ಬಹಳಷ್ಟು ಅನ್ಯಾಯ ಆಗುತ್ತಿದೆ. ಹಿಂದಿನಿಂದಲೂ ಮಠ ಮಂದಿರ, ಹಿಂದೂಗಳಿಗೆ ಅನ್ಯಾಯ ಆಗ್ತಾ ಬರುತ್ತಿದೆ. ಆದ್ದರಿಂದ ಸರಕಾರ ಈ ಸಮಸ್ಯೆಯನ್ನು ಶೀಘ್ರವೇ ಸರಿಪಡಿಸಬೇಕು ಎಂದು ಪರ್ಯಾಯ ಪುತ್ತಿಗೆ ಮಠಾಧೀಶರಾದ ಸುಗುಣೇಂದ್ರತೀರ್ಥ ಶ್ರೀಪಾದರು ಹೇಳಿದರು. ವಕ್ಫ್ ಬೋರ್ಡ್ ವಿವಾದದ ಕುರಿತು ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ ಅವರು, ಈ ವಿಚಾರದಲ್ಲಿ ರೈತರು ಮಾತ್ರವಲ್ಲ, ಯಾರಿಗೆಲ್ಲ ಅನ್ಯಾಯ ಆಗಿದೆಯೋ ಅವರೆಲ್ಲರಿಗೂ ನ್ಯಾಯ ದೊರಕಿಸಿಕೊಡುವುದು ಸರಕಾರದ ಕರ್ತವ್ಯ. ಮಠ […]