ಶಾಸಕತ್ವದ ಬಗ್ಗೆ ಅಷ್ಟೊಂದು ಕಾಳಜಿ ಇದ್ದರೆ ಖಾದರ್ ತಮ್ಮ ಕ್ಷೇತ್ರ ಗಮನಿಸಲಿ- ಶಾಸಕ ಯಶ್ ಪಾಲ್ ಸುವರ್ಣ

ಉಡುಪಿ: ಸ್ಪೀಕರ್ ಯು.ಟಿ. ಖಾದರ್ ಮತ್ತೊಮ್ಮೆ ತಮ್ಮ ನಿರ್ಧಾರದ ಬಗ್ಗೆ ಆಲೋಚನೆ ಮಾಡುವುದು ಸೂಕ್ತ. ಶಾಸಕರನ್ನು ಅಮಾನತು ಮಾಡಿ ಏನು ಸಾಧನೆ ಮಾಡಲು ಸಾಧ್ಯವಿಲ್ಲ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಹೇಳಿದರು. ತಾನು ಸಹಿತ 18 ಮಂದಿ ಬಿಜೆಪಿ ಶಾಸಕರ ಅಮಾನತು ವಿಚಾರಕ್ಕೆ ಸಂಬಂಧಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಬಿಜೆಪಿ ಪಕ್ಷದ ಕಟ್ಟಾಳು.ಮುಸ್ಲಿಂ ಬಿಲ್ ಬಗ್ಗೆ ನಾವು ಹೋರಾಟ ಮಾಡಿದ್ದೆವು. ಯಾವುದೇ ಸರ್ಕಾರ ಧಾರ್ಮಿಕ ಮೀಸಲಾತಿ ತರಲು ಅವಕಾಶ ಇಲ್ಲ. ಗ್ಯಾರೆಂಟಿ ಯೋಜನೆಗಳಿಂದ […]