ಉಡುಪಿ: ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಂದ ಗಾಲಿಕುರ್ಚಿ ರ್ಯಾಲಿ

ಉಡುಪಿ: ವಿಶ್ವ ಬೆನ್ನುಹುರಿ ಅಪಘಾತ ದಿನಾಚರಣೆ ಪ್ರಯುಕ್ತ ಸೇವಾಭಾರತಿ ಸೇವಾಧಾಮ ಮತ್ತು ದಿವ್ಯಾಂಗ ರಕ್ಷಣಾ ಸಮಿತಿ ಆಶ್ರಯದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವಿಶೇಷಚೇತನರ ಸಬಲೀಕರಣ ಇಲಾಖೆಗಳ ಸಹಯೋಗದೊಂದಿಗೆ ಗಾಲಿಕುರ್ಚಿ ರ್ಯಾಲಿ ಯನ್ನು ಇಂದು ಹಮ್ಮಿಕೊಳ್ಳಲಾಯಿತು. ಉಡುಪಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ರ್ಯಾಲಿ ಗೆ ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ ಹಾಗೂ ಬಿಜೆಪಿ ಮುಖಂಡ ಉದಯಕುಮಾರ್ ಶೆಟ್ಟಿ ಚಾಲನೆ‌ ನೀಡಿದರು. ಬಳಿಕ ರ್ಯಾಲಿಯು ಚಿತ್ತರಂಜನ್ ಸರ್ಕಲ್ ಮುಖಾಂತರ ಸಾಗಿ, ಸರ್ವಿಸ್ ಬಸ್ ಸ್ಟ್ಯಾಂಡ್, […]