ಉಡುಪಿ:ಕರ್ನಾಟಕ ಕ್ರೀಡಾಕೂಟ – ಸಮಾರೋಪ ಸಮಾರಂಭ

ಉಡುಪಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಒಲಿಂಪಿಕ್ ಸಂಸ್ಥೆ ಹಾಗೂ ಜಿಲ್ಲಾಡಳಿತ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ಕ್ರೀಡಾಕೂಟ-2025 ರ ಸಮಾರೋಪ ಸಮಾರಂಭ ಕಾರ್ಯಕ್ರಮವು ಜನವರಿ 23 ರಂದು ಸಂಜೆ 5 ಗಂಟೆಗೆ ನಗರದ ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ಕರ್ನಾಟಕ ಸರ್ಕಾರದ ಘನತೆವೆತ್ತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಭಾಗವಹಿಸಲಿದ್ದು, ಶಾಸಕ ಯಶ್‌ಪಾಲ್ ಎ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ […]