ಉಡುಪಿ:ಕರ್ನಾಟಕ ಕ್ರೀಡಾಕೂಟ – ಉದ್ಘಾಟನಾ ಸಮಾರಂಭ ಕಾರ್ಯಕ್ರಮ

ಉಡುಪಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಒಲಿಂಪಿಕ್ ಸಂಸ್ಥೆ ಹಾಗೂ ಜಿಲ್ಲಾಡಳಿತ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ಕ್ರೀಡಾಕೂಟ-2025 ರ ಸ್ಪರ್ಧೆಗಳು ಮಂಗಳೂರು ಹಾಗೂ ಉಡುಪಿಯಲ್ಲಿ ಜನವರಿ 17 ರಿಂದ 23 ರ ವರೆಗೆ ನಡೆಯಲಿದೆ. ಕಾರ್ಯಕ್ರಮದ ಉದ್ಘಾಟನಾ ಸಮಾರಂಭವು ಜನವರಿ 17 ರಂದು ಸಂಜೆ 5 ಗಂಟೆಗೆ ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಕರ್ನಾಟಕ ಸರಕಾರದ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ನವರು ಕ್ರೀಡಾಕೂಟ ಉದ್ಘಾಟಿಸಲಿದ್ದು, ಮಂಗಳೂರು […]