ಕ್ರೀಡಾ ವಿದ್ಯಾರ್ಥಿವೇತನ: ಅರ್ಜಿ ಆಹ್ವಾನ

ಉಡುಪಿ, ಜೂನ್ 01: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ರಾಜ್ಯ ಸರ್ಕಾರದ ಕ್ರೀಡಾ ವಿದ್ಯಾರ್ಥಿ ವೇತನ ಯೋಜನೆಯಡಿ ಪ್ರತಿಭಾವಂತ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಮಾಧ್ಯಮಿಕ/ ಪ್ರೌಢಶಾಲಾ ವಿದ್ಯಾರ್ಥಿ ಕ್ರೀಡಾಪಟು (6 ರಿಂದ 10 ನೇ ತರಗತಿ) ಗಳಿಗೆ ವಾರ್ಷಿಕ 10000 ರೂ. ರಂತೆ ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿ ವೇತನ ಪಡೆಯಲು ಅರ್ಹ ಕ್ರೀಡಾಪಟುಗಳಿಂದ ಇಲಾಖಾ ವೆಬ್‌ಸೈಟ್ http://sevasindhuservices.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 30 ಕೊನೆಯ ದಿನ. ಹೆಚ್ಚಿನ […]