ಉಡುಪಿ:ಶ್ರೀಕೃಷ್ಣ ಜಯಂತಿ ಕಾರ್ಯಕ್ರಮ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಶ್ರೀಕೃಷ್ಣ ಜಯಂತಿ ಕಾರ್ಯಕ್ರಮವು ಆಗಸ್ಟ್ 26 ರಂದು ಬೆಳಗ್ಗೆ 10 ಗಂಟೆಗೆ ನಗರದ ಡಯಟ್ ಹತ್ತಿರದ ಸರಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ನಡೆಯಲಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯನಾಗರೀಕರ ಸಬಲೀಕರಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳಕರ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಶಾಸಕ ಯಶ್‌ಪಾಲ್ ಎ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಕನ್ನಡ ಮತ್ತು […]