ಭಗವದ್ಗೀತೆಯ ಮೂಲಕ ಶ್ರೀ ಕೃಷ್ಣ ಸಾರಿರುವ ಸಂದೇಶಗಳು ಸರ್ವಕಾಲಕ್ಕೂ ಪ್ರಸ್ತುತ: ಶಾಸಕ ಯಶ್‌ಪಾಲ್ ಎ ಸುವರ್ಣ

ಉಡುಪಿ: ಭಗವದ್ಗೀತೆಯ ತತ್ವಗಳಲ್ಲಿ ಜೀವನ ಸಾರ ಅಡಗಿದೆ. ಭಗವಧ್ಗೀತೆಯ ಅಧ್ಯಯನದಿಂದ ಬದುಕುಸಾರ್ಥಕ. ಭಗವದ್ಗೀತೆಯ ಮೂಲಕ ಶ್ರೀ ಕೃಷ್ಣ ಸಾರಿರುವ ಸಂದೇಶಗಳು ಸರ್ವಕಾಲಕ್ಕೂ ವಿಶ್ವಕ್ಕೆ ಪ್ರಸ್ತುತ. ಇದನ್ನು ಆಧುನಿಕ ಜೀವನದಲ್ಲಿ ಸಂದರ್ಭಕ್ಕೆ ಅನುಗುಣವಾಗಿ ಅಳವಡಿಸಿಕೊಂಡಾಗ ನಮ್ಮ ಸಮಸ್ಯೆಗಳಿಗೆ ಪರಿಹಾರ ದೊರಕುತ್ತದೆ ಎಂದು ಶಾಸಕ ಯಶ್‌ಪಾಲ್ ಎ.ಸುವರ್ಣ ಹೇಳಿದರು. ಅವರು ಸೋಮವಾರ ನಗರದ ಡಯಟ್ ಹತ್ತಿರದ ಸರಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ […]