ಉಡುಪಿ: ಶ್ರೀ ಕೃಷ್ಣಮಠದಲ್ಲಿ ಸಂಜೀವಿನಿ ಕರಕುಶಲ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳ

ಉಡುಪಿ ಆಗಸ್ಟ್‌ 22-30: ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ- ಸಂಜೀವಿನಿ, ಜಿಲ್ಲಾ ಪಂಚಾಯತ್, ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠ ಉಡುಪಿ ಇವರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಆಗಸ್ಟ್ 22 ರಿಂದ 30 ರ ವರೆಗೆ ಉಡುಪಿಯ ಶ್ರೀ ಕೃಷ್ಣ ಮಠದ ಗೀತಾ ಮಂದಿರದಲ್ಲಿ ಸಂಜೀವಿನಿ ಸ್ವ-ಸಹಾಯ ಗುಂಪಿನ ಮಹಿಳೆಯರು ತಯಾರಿಸಿದ ಕರಕುಶಲ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ಮೇಳ ನಡೆಯಲಿದೆ. ಮಾರಾಟ ಮೇಳದಲ್ಲಿ ಸಂಜೀವಿನಿ ಸ್ವ-ಸಹಾಯ ಗುಂಪಿನ ಮಹಿಳೆಯರು ತಯಾರಿಸಿದ […]