ಉಡುಪಿ:ಶ್ರೀ ಶಾರದಾ ಟೀಚರ್ಸ್ ಟ್ರೈನಿಂಗ್ ಇನ್ಸ್ಟಿಟ್ಯೂಟ್ ಮಣಿಪಾಲ – ಡಿಪ್ಲೊಮಾ ಇನ್ ಮಾಂಟೆಸ್ಸರಿ ಚೆಲ್ಡ್ ಎಜ್ಯುಕೇಶನ್ ಪ್ರಮಾಣ ಪತ್ರ ವಿತರಣೆ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭ

ಉಡುಪಿ:ಮಣಿಪಾಲದ ಶ್ರೀ ಶಾರದಾ ಟೀಚರ್ ಟ್ರೈನಿಂಗ್ ಇನ್ಸ್ಟಿಟ್ಯೂಟ್, ಮಾಂಟೆಸ್ಸರಿ / ನರ್ಸರಿ ಟೀಚರ್ ಟ್ರೈನಿಂಗ್ (D.MEd) ಶಿಕ್ಷಕಿಯರ ತರಬೇತಿ ಪಡೆದ 2024-25 ಸಾಲಿನಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಡಿಪ್ಲೊಮಾ ಪ್ರಮಾಣ ಪತ್ರ ವಿತರಣೆ ಮತ್ತು ವಿಶಿಷ್ಠ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪುರಸ್ಕಾರ ಸಮಾರಂಭವು ಮಣಿಪಾಲದ ಕ್ರಿಸ್ಟಲ್ ಬಿಜ್ಹ್ ಹಬ್‌ನಲ್ಲಿ ದಿನಾಂಕ 2.08.2025ರಂದು, ಶ್ರೀಮತಿ ಚಂದ್ರಕಲಾ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಪ್ರಾಂಶುಪಾಲರಾದ ಡಾ. ರೂಪಾ ಶೆಣೈ, ಗುರುಕುಲ ಪಬ್ಲಿಕ್ ಸ್ಕೂಲ್ ವಕ್ವಾಡಿ, ಇವರು ಮಾತನಾಡಿ, ಎಳೆಯ […]