ಜಿಲ್ಲಾ ಮಟ್ಟದ ಈಜು ಸ್ಪರ್ಧೆ: ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿಗೆ 2 ಚಿನ್ನ, 7 ಬೆಳ್ಳಿ ಪದಕ.

ಕುಂದಾಪುರ: ಆಗಸ್ಟ್ 28 ರಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಡುಪಿ ಹಾಗೂ ಎಂ. ಜಿ. ಎಂ ಪದವಿ ಪೂರ್ವ ಕಾಲೇಜು ಉಡುಪಿ ಇವರ ಸಹಯೋಗದಲ್ಲಿ ಮಣಿಪಾಲ್ ಮರೀನಾ ಈಜು ಕೊಳದಲ್ಲಿ ಪದವಿ ಪೂರ್ವ ವಿದ್ಯಾರ್ಥಿಗಳಿಗಾಗಿ ನಡೆಸಿದ ಈಜು ಸ್ಪರ್ಧೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ ರೋಹಿತ್ 1 ಚಿನ್ನ ಮತ್ತು 1 ಬೆಳ್ಳಿ ಪದಕ, ದ್ವಿತೀಯ ಪಿಯುಸಿ ವಿದ್ಯಾರ್ಥಿ ಅಶ್ವಿನ್ 1ಚಿನ್ನ, 1ಬೆಳ್ಳಿ ಪದಕ, ಪ್ರಥಮ ಪಿಯುಸಿ ವಿದ್ಯಾರ್ಥಿನಿ ಸಂಜನಾ […]