ಉಡುಪಿ: ಎ.19ರಂದು “ಯಕ್ಷಧ್ರುವ ಪಟ್ಲಾಶ್ರಯ” ಯೋಜನೆಗೆ ಶೃಂಗೇರಿ ಶ್ರೀಗಳಿಂದ ಭೂಮಿಪೂಜೆ

ಉಡುಪಿ: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ವತಿಯಿಂದ “ಯಕ್ಷಧ್ರುವ ಪಟ್ಲಾಶ್ರಯ” ಯೋಜನೆ ಅಡಿಯಲ್ಲಿ ನಿರ್ಮಾಣಗೊಳ್ಳಲಿರುವ 100 ಮನೆಗಳ ಪೈಕಿ ಯಕ್ಷಗಾನ ಅಕಾಡೆಮಿ ಮಾಜಿ ಅಧ್ಯಕ್ಷ ಪ್ರೊ. ಎಮ್.ಎಲ್. ಸಾಮಗರು ದಾನವಾಗಿ ನೀಡಿದ ಕೊಡವೂರಿನ ಲಕ್ಷ್ಮೀನಗರ ಗರ್ಡೆ ಬಳಿಯ 50 ಸೆಂಟ್ಸ್ ಜಾಗದಲ್ಲಿ 20 ಮನೆಗಳ ಗೃಹಸಮುಚ್ಚಯಕ್ಕೆ ಎ.19 ರಂದು ಬೆಳಗ್ಗೆ 10 ಗಂಟೆಗೆ ಶೃಂಗೇರಿ ಶ್ರೀ ಶಾರದಾ ಪೀಠಧೀಶ್ವರ ಶ್ರೀ ವಿಧುಶೇಖರಭಾರತೀಸ್ವಾಮಿಗಳು ಭೂಮಿ ಪೂಜೆಯನ್ನು ನೆರವೇರಿಸಲಿದ್ದಾರೆ ಎಂದು ಟ್ರಸ್ಟ್‌ನ ಉಡುಪಿ ಘಟಕದ ಅಧ್ಯಕ್ಷ ಇಂದ್ರಾಳಿ ಜಯಕರ್ ಶೆಟ್ಟಿ […]