ಉಡುಪಿ:ಎಸ್.ಎಸ್.ಎಲ್.ಸಿ ಪರೀಕ್ಷೆ-1 : ನಿಷೇಧಾಜ್ಞೆ ಜಾರಿ- ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶ

ಉಡುಪಿ: 2025 ನೇ ಸಾಲಿನ ಎಸ್.ಎಸ್.ಎಲ್.ಸಿ (ಪರೀಕ್ಷೆ-1) ಪರೀಕ್ಷೆಗಳು ಮಾರ್ಚ್ 21 ರಿಂದ ಏಪ್ರಿಲ್ 4 ರವರೆಗೆ ಜಿಲ್ಲೆಯಲ್ಲಿ ನಿಗಧಿಪಡಿಸಲಾದ ಒಟ್ಟು 51 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆಗಳು ಸುಸೂತ್ರವಾಗಿ, ದೋಷರಹಿತವಾಗಿ ನಡೆಸಲು ಮತ್ತು ಪರೀಕ್ಷೆ ಸಂದರ್ಭದಲ್ಲಿ ನಡೆಯಬಹುದಾದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟುವ ಸಲುವಾಗಿ ನಿಗದಿಪಡಿಸಿದ ಎಲ್ಲಾ ಪರೀಕ್ಷಾ ಕೇಂದ್ರಗಳ ಸುತ್ತಲೂ ಜೆರಾಕ್ಸ್ ಅಂಗಡಿಗಳನ್ನು ಮುಚ್ಚುವಂತೆ ಹಾಗೂ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ 2003 […]
ಉಡುಪಿ: ಎಸ್.ಎಸ್.ಎಲ್.ಸಿ ಪರೀಕ್ಷೆ-3 : ನಿಷೇಧಾಜ್ಞೆ ಜಾರಿ

ಉಡುಪಿ: ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ -3 ಯು ಜಿಲ್ಲೆಯ 5 ಪರೀಕ್ಷಾ ಕೇಂದ್ರಗಳಲ್ಲಿ ಆಗಸ್ಟ್ 2 ರಿಂದ 9 ರವರೆಗೆ ನಡೆಯಲಿದ್ದು, ಪರೀಕ್ಷೆಗಳು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸಲು ಹಾಗೂ ನಡೆಯಬಹುದಾದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟುವ ನಿಟಿನಲ್ಲಿ ನಿಗಧಿಪಡಿಸಿದ ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀ. ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, 1973 ರ ಕ್ರಿಮಿನಲ್ ಪ್ರೊಸೀಜರ್ ಕೋಡ್‌ನ ಸೆಕ್ಷನ್ 144 (1) ರಂತೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. […]