ಮಂಗಳೂರು:ಸೈಂಟ್ ಆನ್ನಾ ಚರ್ಚ್ ಕೆಲರಾಯ್‌ಯಲ್ಲಿ ಬಂಧುತ್ವ ಕ್ರಿಸ್ಮಸ್ 2024

ಮಂಗಳೂರು:ಸೈಂಟ್ ಆನ್ನಾ ಚರ್ಚ್, ಕೆಲರಾಯ್- ಇಲ್ಲಿಯ ಚರ್ಚ್ ಪಾಲನಾ ಮಂಡಳಿ ಆಯೋಜಿಸಿದ ‘ಬಂಧುತ್ವ ಕ್ರಿಸ್ಮಸ್ 2024, ದಿನಾಂಕ 22.12.2024 ರಂದು ಭಾನುವಾರ ಸಂಜೆಯ 6 ರಿಂದ 7.30ರ ವರೆಗೆ ಕೆಲರಾಯ್ ಗೋಲ್ಡನ್ ಜ್ಯುಬಿಲಿ ಸಭಾಂಗಣದಲ್ಲಿ ನೆರವೇರಿತು. ಸಭೆಯ ಅಧ್ಯಕ್ಷತೆಯನ್ನು ಕೆಲರಾಯ್ ಚರ್ಚ್ ಧರ್ಮಗುರು ಫಾದರ್ ಸಿಲ್ವೆಸ್ಟರ್ ಡಿಕೊಸ್ಟಾ ವಹಿಸಿದ್ದು, ಅತಿಥಿಗಳಾಗಿ ಬಿಜೈ ಲೂರ್ಡ್ಸ್ ಶಾಲೆಯ ನಿವೃತ್ತ ಶಿಕ್ಷಕ, ನೀರುಮಾರ್ಗ ನಿವಾಸಿ ಆನಂದ ಮಾಸ್ಟರ್ ಹಾಗೂ ಇನ್ನೋರ್ವ ಮುಖ್ಯ ಅತಿಥಿಯಾಗಿ ಮೊಹಮ್ಮದ್ ಶಫೀಖ್, ಕೌಸರಿ ಕುಕ್ಕಾಜೆ (ಧರ್ಮಗುರುಗಳು, ಆಲ್-ಮುಬಾರಕ್ […]