ಉಡುಪಿ:ವಿಕಲಚೇತನರ ರಾಜ್ಯಪ್ರಶಸ್ತಿ :ಅರ್ಜಿ ಆಹ್ವಾನ

ಉಡುಪಿ:ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿಡಿಸೆಂಬರ್ 3 ರಂದು ವಿಶ್ವ ವಿಕಲಚೇತನರ ದಿನಾಚರಣೆಯನ್ನು ರಾಜ್ಯ ಮಟ್ಟದಲ್ಲಿ ಆಚರಿಸುವ ಸಂದರ್ಭದಲ್ಲಿ, ಸರ್ಕಾರದ ವತಿಯಿಂದ ವಿಕಲಚೇತನರ ಕ್ಷೇತ್ರದಲ್ಲಿ ಗಣನೀಯ ಸೇವೆ ಮಾಡಿದ ಸಂಸ್ಥೆಗಳಿಗೆ, ವಿಶೇಷ ಶಿಕ್ಷಕರಿಗೆ ಮತ್ತು ವೈಯಕ್ತಿಕ ಪ್ರಶಸ್ತಿಗಳನ್ನು ರಾಜ್ಯ ಮಟ್ಟದಲ್ಲಿ ನೀಡಿ ಗೌರವಿಸಲು ಉದ್ದೇಶಿಸಿದೆ. ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಅಕ್ಟೋಬರ್ 15 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿಗಳು, […]