ರಾಜ್ಯ ಸರ್ಕಾರದಿಂದ ಜನತೆಗೆ ಮತ್ತೊಂದು ಶಾಕ್‌; ನಂದಿನಿ ಹಾಲಿನ ದರ 4 ರೂ. ಹೆಚ್ಚಳ.

ಬೆಂಗಳೂರು: ರಾಜ್ಯದ ಜನರು ಬೆಲೆ ಏರಿಕೆಯ ಬಿಸಿಯಿಂದ ತತ್ತರಿಸಿಹೋಗುತ್ತಿದ್ದು, ಇದೀಗ ಸರ್ಕಾರ ಮತ್ತೊಂದು ಬಿಗ್ ಶಾಕ್ ನೀಡಿದೆ. ಇಂದು ನಂದಿನಿ ಪ್ಯಾಕೆಟ್ ಹಾಲಿನ ದರ ಪ್ರತಿಲೀಟರ್ ಗೆ 4 ರೂಪಾಯಿ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ತೀರ್ಮಾನಿಸಿದೆ. ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ 4 ರೂಪಾಯಿ ಹೆಚ್ಚಿಸಿ ರಾಜ್ಯ ಸಚಿವ ಸಂಪುಟ ಇಂದು ಅನುಮೋದನೆ ನೀಡಿದೆ. ನಂದಿನಿ ಹಾಲಿನ ದರ ಹೆಚ್ಚಿಸಿ ಇನ್ನೂ ವರ್ಷವಾಗಿಲ್ಲ. ಆಗಲೇ ದರ ಏರಿಕೆಗೆ ಪ್ರಸ್ತಾಪ ಬಂದಿತ್ತು. ಕೆಎಂಎಫ್ ಅಧಿಕಾರಿಗಳ […]