ಮೂರು ತಿಂಗಳ‌ ವೇತನ ಬಾಕಿ: ಉಡುಪಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ವೈದ್ಯರು, ಸಿಬ್ಬಂದಿಗಳಿಂದ ಮುಷ್ಕರ

ಉಡುಪಿ: ಉಡುಪಿ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಹಾಗೂ ಮಕ್ಕಳ ಆಸ್ಪತ್ರೆಯ ವೈದ್ಯರು, ನರ್ಸ್ ಸೇರಿದಂತೆ ಸಿಬ್ಬಂದಿ ಬಾಕಿ ವೇತನ ಪಾವತಿಸುವಂತೆ ಆಗ್ರಹಿಸಿ ಮುಷ್ಕರ ಆರಂಭಿಸಿದ್ದಾರೆ. ಆಸ್ಪತ್ರೆಯ 200ಕ್ಕೂ ಹೆಚ್ಚು ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗದೆ ಮುಷ್ಕರ ನಡೆಸುತ್ತಿದ್ದು, ಕೂಡಲೇ ವೇತನ ಪಾವತಿಸುವಂತೆ ಆಗ್ರಹಿಸಿದ್ದಾರೆ. ಮೂರು ತಿಂಗಳಿನಿಂದ ವೇತನ ನೀಡಿಲ್ಲ. ಇದರಿಂದ ನಮಗೆ ಬಹಳ ಸಮಸ್ಯೆ ಆಗಿದೆ. ಒಂದು ಹೊತ್ತಿನ ಊಟಕ್ಕೂ ಪರದಾಡುವ ಸ್ಥಿತಿ ಬಂದಿದೆ. ಆಡಳಿತ ಮಂಡಳಿಗೆ ಸಾಕಷ್ಟು ಬಾರಿ ಮನವಿ ಮಾಡಿದರೂ […]