ಮೇ 30ರಂದು ಉಡುಪಿಯಲ್ಲಿ ರಾಜ್ಯಮಟ್ಟದ “ವಿದ್ಯಾರ್ಥಿಗಳ ಅಭಿನಂದನಾ ಕಾರ್ಯಕ್ರಮ”

ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಪುತ್ತಿಗೆ ಮಠ ಆಶ್ರಯದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಜಿಲ್ಲಾ ಸಂಸ್ಥೆ ಉಡುಪಿ ಇದರ ಆಯೋಜನೆಯಲ್ಲಿ ರಾಜ್ಯಮಟ್ಟದ “ವಿದ್ಯಾರ್ಥಿಗಳ ಅಭಿನಂದನಾ ಕಾರ್ಯಕ್ರಮ” ಇದೇ ಮೇ 30ರಂದು ಶ್ರೀಕೃಷ್ಣಮಠದ ರಾಜಾಂಗಣದಲ್ಲಿ ನಡೆಯಲಿದೆ ಎಂದು ಉಡುಪಿ ಜಿಲ್ಲಾ ಮುಖ್ಯ ಆಯುಕ್ತರಾದ ಜಯಕರ ಶೆಟ್ಟಿ ಇಂದ್ರಾಳಿ ತಿಳಿಸಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 10 ಗಂಟೆಗೆ ಪರ್ಯಾಯ ಪುತ್ತಿಗೆ ಮಠಾಧೀರಾದ ಸುಗುಣೇಂದ್ರತೀರ್ಥ ಶ್ರೀಪಾದರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ರಾಜ್ಯ ಮುಖ್ಯ ಆಯುಕ್ತ […]