ಉಡುಪಿ:ಪ್ರೋತ್ಸಾಹ ಧನ :ಅರ್ಜಿ ಆಹ್ವಾನ

ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಬಿ.ಎಡ್ ನಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಂದ ವಿಶೇಷ ಪ್ರೋತ್ಸಾಹ ಧನ ಸೌಲಭ್ಯ ಪಡೆಯಲು ಸೇವಾ-ಸಿಂಧು ಪೋರ್ಟಲ್ https://sevasindhu.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜನವರಿ 6 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 8277799990 ಅಥವಾ ಉಡುಪಿ ದೂ.ಸಂಖ್ಯೆ: 0820-2574596, ಕುಂದಾಪುರ ದೂ.ಸಂಖ್ಯೆ: 08254-23070 ಹಾಗೂ ಕಾರ್ಕಳ ದೂ.ಸಂಖ್ಯೆ: 08258-231101 ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂರ್ಪಕಿಸಬಹುದಾಗಿದೆ ಎಂದು […]

ಉಡುಪಿ: ಪ್ರೋತ್ಸಾಹ ಧನ : ಅರ್ಜಿ ಆಹ್ವಾನ

ಉಡುಪಿ: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ 2023-24 ನೇ ಶೈಕ್ಷಣಿಕ ಸಾಲಿನಲ್ಲಿ ನಡೆದಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆಪ್ರೋತ್ಸಾಹಧನ ಮಂಜೂರು ಮಾಡಲು ಅರ್ಹ ವಿದ್ಯಾರ್ಥಿಗಳಿಂದ ಇಲಾಖೆಯ ವೆಬ್‌ಸೈಟ್ www.sw.kar.nic.in ನಲ್ಲಿ ಆನ್‌ಲೈನ್ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ ನಂತರ ಒಂದು ವಾರದ ಒಳಗಾಗಿ ಅರ್ಜಿ ಹಾಗೂ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಶಾಲಾ ಮುಖ್ಯೋಪಾಧ್ಯಾಯರಿಂದ ದೃಢೀಕರಿಸಿ, ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ರಜತಾದ್ರಿ, ಮಣಿಪಾಲ ಇಲ್ಲಿಗೆಸಲ್ಲಿಸಬೇಕು. […]

ಸಹಾಯಧನ ಸೌಲಭ್ಯ : ಅರ್ಜಿ ಆಹ್ವಾನ

ಉಡುಪಿ: ಕೇಂದ್ರ ಸರ್ಕಾರದ ಕೃಷಿ ಮೂಲಭೂತ ಸೌಕರ್ಯಾಭಿವೃದ್ಧಿ ನಿಧಿ ಯೋಜನೆಯಡಿಗೋದಾಮುಗಳು, ಆಧುನಿಕ ಸೈಲೊಗಳು, ಈ – ಮಾರ್ಕೆಟಿಂಗ್ ವೇದಿಕೆ, ಸರಬರಾಜು ಸರಪಳಿ ಸೇವೆಗಳಿಗೆ, ಪ್ಯಾಕ್ ಹೌಸ್ ಮತ್ತು ಬಾಡಿಗೆಸೇವಾ ಕೇಂದ್ರ, ಜೋಡಣೆ, ವಿಂಗಡಣೆ, ಶ್ರೇಣೀಕರಣ ಘಟಕ, ಶಿಥಲೀಕರಣ ಘಟಕ, smart and Precision agriculture ಮೂಲಭೂತ ಸೌಕರ್ಯ, refrigerated transportation ಗುಚ್ಚ ಬೆಳೆಗಳ ಸರಬರಾಜು ಸರಪಳಿ ಮೂಲಭೂತ ಸೌಕರ್ಯ, ಸಂಗ್ರಹಣಾ ಕೇಂದ್ರಗಳು, ಸಾವಯವ ಕೃಷಿ ಪರಿಕರಗಳ ಉತ್ಪಾದನಾ ಘಟಕಗಳು ಮತ್ತುಜೈವಿಕ ಪ್ರಚೋದಕ ಘಟಕಗಳು, ಹಣ್ಣು ಮಾಗಿಸುವಘಟಕಗಳು, ಸಾಮೂಹಿಕ […]