ಉಡುಪಿ: ಗಿರಿಜಾ ಹೆಲ್ತ್ ಕೇರ್’ನಲ್ಲಿ ಮತ್ತೆ ಶುಗರ್ ಟೆಸ್ಟಿಂಗ್’ನ ಗ್ಲುಕೊಮೀಟರ್ ಉಚಿತ ಕೊಡುಗೆ
ವೈದ್ಯಕೀಯ ಪರಿಕರಗಳಿಗೆ ಹೆಸರುವಾಸಿಯಾಗಿರುವ ಉಡುಪಿಯ ಗಿರಿಜಾ ಹೆಲ್ತ್ ಕೇರ್ ಆ್ಯಂಡ್ ಸರ್ಜಿಕಲ್ಸ್ ಸಂಸ್ಥೆಯು ಗ್ರಾಹಕರಿಗೆ ಮತ್ತೊಮ್ಮೆ ಶುಗರ್ ಟೆಸ್ಟಿಂಗ್ ಯಂತ್ರವಾದ ಗ್ಲುಕೊಮೀಟರ್ ಉಚಿತ ಬಂಪರ್ ಕೊಡುಗೆ ನೀಡುತ್ತಿದೆ. ಈ ಹಿಂದೆ ಸಂಸ್ಥೆಯಿಂದ ಹಿರಿಯ ನಾಗರಿಕರಿಗೆ ಗ್ಲುಕೊಮೀಟರ್ ಉಚಿತ ಕೊಡುಗೆ ನೀಡಲಾಗಿದ್ದು, ಇದೀಗ ಮತ್ತೆ ನಾಗರಿಕರ ಒತ್ತಾಯದ ಮೇರೆಗೆ 40 ವರ್ಷ ಮೇಲ್ಪಟ್ಟ ಮಧುಮೇಹ ರೋಗಿಗಳಿಗೆ ಮತ್ತು ಎಲ್ಲಾ ಹಿರಿಯ ನಾಗರಿಕರಿಗೆ ಶುಗರ್ ಟೆಸ್ಟಿಂಗ್ ಯಂತ್ರವಾದ ಗ್ಲುಕೊಮೀಟರ್ ನ್ನು ಉಚಿತವಾಗಿ ನೀಡಲಾಗುತ್ತಿದೆ. ನಾಗರಿಕರು 200 ರೂ. ಬೆಲೆ ಬಾಳುವ […]