ಆ.6 ರಂದು ನೇರ ಸಂದರ್ಶನ

ಉಡುಪಿ: ನಗರದ ಜಿಲ್ಲಾ ಪಂಚಾಯತ್‌ನ ಸ್ವಚ್ಛಭಾರತ್ ಮಿಷನ್ (ಗ್ರಾ) ಯೋಜನೆಯಡಿ ಖಾಲಿ ಇರುವ ಎಸ್.ಹೆಚ್ (Sanitation and Hygiene) ಜಿಲ್ಲಾ ಸಮಾಲೋಚಕರ ಹಾಗೂ ಎಸ್.ಎಲ್.ಡಬ್ಲ್ಯೂ.ಎಮ್ ಸಮಾಲೋಚಕರ ತಲಾ ಒಂದು ತಾತ್ಕಾಲಿಕ ಹುದ್ದೆಗಳಿಗೆ ಅರ್ಹಅಭ್ಯರ್ಥಿಗಳನ್ನು ಹೊರ ಸಂಪನ್ಮೂಲ ಏಜೆನ್ಸಿ ಮೂಲಕ ಆಯ್ಕೆ ಮಾಡಲು ಆಗಸ್ಟ್ ೬ ರಂದು ಬೆಳಗ್ಗೆ ೧೦ ಗಂಟೆಗೆ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಕಚೇರಿಯಲ್ಲಿ ನೇರ ಸಂದರ್ಶನ ನಡೆಯಲಿದೆ. ಎಸ್.ಹೆಚ್ ಜಿಲ್ಲಾ ಸಮಾಲೋಚಕರ […]