ಉಡುಪಿ: ಹೊಲಿಗೆ ಹಾಗೂ ವಿಡಿಯೋಗ್ರಾಫೀ ತರಬೇತಿ – ಅರ್ಜಿ ಆಹ್ವಾನ

ಉಡುಪಿ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟಜಾತಿ ಉಪ ಯೋಜನೆಯಡಿ ಯುವ ಜನರನ್ನು ಸ್ವಾವಲಂಬಿಯಾಗಲು ಉತ್ತೇಜಿಸುವ ನಿಟ್ಟಿನಲ್ಲಿ ಬೆಂಗಳೂರಿನ ಕೋರಮಂಗಲದ ಒಳಾಂಗಣ ಕ್ರೀಡಾಂಗಣದಲ್ಲಿ 18 ರಿಂದ 40 ವರ್ಷದೊಳಗಿನ ಎಸ್.ಎಸ್.ಎಲ್.ಸಿ ಉತ್ತೀರ್ಣ ಹಾಗೂ ಅನುತ್ತೀರ್ಣವಾದ ಪರಿಶಿಷ್ಟ ಜಾತಿಯ ಯುವಕ ಹಾಗೂ ಯುವತಿಯರಿಗೆ ನವೆಂಬರ್ 7 ರಿಂದ 26 ರ ವರೆಗೆ ಒಟ್ಟು 20 ದಿನಗಳ ಹೊಲಿಗೆ ತರಬೇತಿ ಶಿಬಿರ ಹಾಗೂ ಎಸ್.ಎಸ್.ಎಲ್.ಸಿ ಉತ್ತೀರ್ಣ ಹಾಗೂ ಅನುತ್ತೀರ್ಣವಾದ ಪರಿಶಿಷ್ಟ ಜಾತಿಯ ಮಹಿಳಾ […]