ತನ್ನಿಮಾನಿಗ ದೈವದ ಪಾತ್ರ ನಿರ್ವಹಿಸಿದ 11ರ ಬಾಲಕ!

ಉಡುಪಿ: 11 ವರ್ಷದ ಬಾಲಕನೊಬ್ಬ ಭೂತ ಕೋಲ ಕಟ್ಟಿದ ಅಪರೂಪದ ವಿದ್ಯಮಾನ ಕಾರ್ಕಳ ತಾಲೂಕಿನಲ್ಲಿ ಗಮನ ಸೆಳೆದಿದೆ. ಕಾರ್ಕಳ ತಾಲೂಕಿನ ಸೂಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 6ನೇ ತರಗತಿ ವಿದ್ಯಾರ್ಥಿ ಸಮರ್ಥ್‌ ಗಗ್ಗರ ಕಟ್ಟಿ ಯಶಸ್ವಿಯಾಗಿ ಭೂತ ಪಾತ್ರಿಯಾಗಿ ಕೋಲದಲ್ಲಿ ಪಾಲ್ಗೊಂಡಿದ್ದಾನೆ. ಶಿರ್ಲಾಲು ಸೂಡಿ ಪಂಗ್ಲಬೆಟ್ಟು, ಮುಂಡ್ಲಿ ಮುಗೇರಕಲ ದೈವಗಳ ಪ್ರತಿಷ್ಠಾ ವರ್ಧಂತ್ಯುತ್ಸವ ನಡೆದಿದ್ದು, ಈ ಸಂದರ್ಭದಲ್ಲಿ ತನ್ನಿಮಾನಿಗ ಹೆಣ್ಣು ದೈವದ ಪಾತ್ರಿಯಾಗಿ ಸಮರ್ಥ್‌ ಗಗ್ಗರ ಕಟ್ಟಿದ್ದಾನೆ. ಮೊಗೇರ ಸಮುದಾಯಕ್ಕೆ ಸೇರಿದ ಈ ದೈವಸ್ಥಾನದಲ್ಲಿ ವಾರ್ಷಿಕ‌ […]