ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕ ವೃಂದದ ನೇಮಕಾತಿಯ ಸ್ಪರ್ಧಾತ್ಮಕ ಪರೀಕ್ಷೆ

ಉಡುಪಿ : 2018-19 ನೇ ಸಾಲಿನಲ್ಲಿ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕ (6 ರಿಂದ 8 ನೇ ತರಗತಿ) ವೃಂದದ ನೇಮಕಾತಿಯ ಸ್ಪರ್ಧಾತ್ಮಕ ಪರೀಕ್ಷೆಗಳು ಬಾಲಕಿಯರ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ) ಉಡುಪಿ ಹಾಗೂ ಸರಕಾರಿ ಸಂಯುಕ್ತ ಪ್ರೌಢಶಾಲೆ, ವಳಕಾಡು ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಜಿಲ್ಲೆಗೆ ಸಂಬಂಧಿಸಿದಂತೆ ಒಟ್ಟು 371 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದು, ಪರೀಕ್ಷೆಗಳು ಮೇ 25 ರಂದು ಬೆಳಗ್ಗೆ 10.30 ರಿಂದ 1 ಗಂಟೆಯವರೆಗೆ ಹಾಗೂ ಮಧ್ಯಾಹ್ನ 2.30 ರಿಂದ 5.30 […]