ಉಡುಪಿ:ತಾಂತ್ರಿಕ ಸಹಾಯಕರ ಹುದ್ದೆ : ಅರ್ಜಿ ಅಹ್ವಾನ

ಉಡುಪಿ: ಕೃಷಿ ಇಲಾಖೆಯ ವತಿಯಿಂದ ಅನುಷ್ಟಾನ ಗೊಳಿಸುತ್ತಿರುವ ಆಹಾರ ಮತ್ತು ಪೌಷ್ಟಿಕ ಭದ್ರತೆ (ಎಫ್.ಎನ್.ಎಸ್) ಯೋಜನೆಯಡಿ ತಾಂತ್ರಿಕ ಸಹಾಯಕರ ಹುದ್ದೆಯನ್ನು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಬಿ.ಎಸ್.ಸಿ (ಕೃಷಿ) ಪದವೀಧರರಾಗಿರುವ, ಉತ್ತಮ ಕಂಪ್ಯೂಟರ್ ಜ್ಞಾನ ಹೊಂದಿರುವ ಹಾಗೂ ಕೃಷಿ ಸಂಶೋಧನೆ ಮತ್ತು ಕೃಷಿ ವಿಸ್ತರಣಾ ಕಾರ್ಯಕ್ರಮದಲ್ಲಿ ಅನುಭವ ಇರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಜನವರಿ 22 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ […]

ಸಹಾಯಕ ತಾಂತ್ರಿಕ ವ್ಯವಸ್ಥಾಪಕರ ಹುದ್ದೆ: ಅರ್ಜಿ ಆಹ್ವಾನ

ಉಡುಪಿ: ಕೃಷಿ ಇಲಾಖೆಯಿಂದ ಅನುಷ್ಟಾನಗೊಳಿಸುತ್ತಿರುವ ಆತ್ಮ ಯೋಜನೆಯಡಿ ನೇರ ಗುತ್ತಿಗೆ ಆಧಾರದಲ್ಲಿ ಸಹಾಯಕ ತಾಂತ್ರಿಕ ವ್ಯವಸ್ಥಾಪಕರು – 2 ಹುದ್ದೆಯ ನೇಮಕಾತಿಗಾಗಿ ಅಜೆಕಾರು ಹಾಗೂ ಕಾಪು ರೈತ ಸಂಪರ್ಕ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸಲು ಕೃಷಿ ಹಾಗೂ ಕೃಷಿ ಸಂಬಂಧಿತ ವಿಷಯಗಳಲ್ಲಿ ಪದವಿ ಪಡೆದಿರುವ ಹಾಗೂ ವಿಸ್ತರಣಾ ಕ್ಷೇತ್ರಗಳಲ್ಲಿ ಅನುಭವವುಳ್ಳ ಸ್ಥಳೀಯ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ 5 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರು, ಕೃಷಿ ಇಲಾಖೆ, ಸಿ […]