ಉಡುಪಿ:ತಾತ್ಕಾಲಿಕ ಸುಡುಮದ್ದು ಮಾರಾಟ ಪರವಾನಿಗೆ ಪಡೆಯಲು ಅರ್ಜಿ ಆಹ್ವಾನ

ಉಡುಪಿ: ದೀಪಾವಳಿ ಹಬ್ಬದ ಸಂದರ್ಭದಲ್ಲಿ (ಅಕ್ಟೋಬರ್ 30 ರಿಂದ ನವೆಂಬರ್ 2 ರ ವರೆಗೆ ಮಾತ್ರ)ಜಿಲ್ಲಾ ವ್ಯಾಪ್ತಿಯಲ್ಲಿ ತಾತ್ಕಾಲಿಕ ಸುಡುಮದ್ದು ಮಾರಾಟ ಮಾಡಲು ಅಪೇಕ್ಷಿಸುವವರಿಂದ ಸುಡುಮದ್ದು ಮಾರಾಟದ ಪರವಾನಿಗೆಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿದಾರರು ಐಇ-5 ರಲ್ಲಿ ತಾತ್ಕಾಲಿಕ ಸುಡುಮದ್ದು ಪರವಾನಿಗೆಯನ್ನು ಪಡೆಯಲು ಮುಂಚಿತವಾಗಿ ಇ-5 ನಮೂನೆಯನ್ನು ಜಿಲ್ಲಾಧಿಕಾರಿಗಳ ಕಚೇರಿಯಿಂದ ಪಡೆದು, ತಾಲೂಕು ಮಟ್ಟದಲ್ಲಿ ತಾತ್ಕಾಲಿಕ ಸುಡುಮದ್ದು ಮಾರಾಟ ಮಾಡುವ ಪರವಾನಿಗೆ ನೀಡಲು ತಹಶೀಲ್ದಾರರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲಾಗಿದ್ದು, ಸದ್ರಿ ಸಮಿತಿಗೆ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿ ನಿರಾಕ್ಷೇಪಣಾಪತ್ರವನ್ನು […]