ಉಡುಪಿ: ಕಳ್ಳತನ ಪ್ರಕರಣ ಭೇದಿಸಿದ ಉಡುಪಿ ಪೊಲೀಸರು; ಓರ್ವನ ಬಂಧನ
ಉಡುಪಿ: ನ.17 ರಂದು ಬಾಬು ಆಚಾರ್ಯ ಅವರ ಮನೆಯಲ್ಲಿ ನಡೆದ ಕಳ್ಳತನ ಪ್ರಕರಣ ಭೇದಿಸುವಲ್ಲಿ ಉಡುಪಿ ಪೊಲೀಸರು ಯಶಸ್ವಿಯಾಗಿದ್ದಾರೆ. ನ.17 ರಂದು ಬಾಬು ಆಚಾರ್ಯರ ಮನೆಯ ಬಾಗಿಲಿನ ಬೀಗ ಮುರಿದು ಒಳಪ್ರವೇಶಿಸಿದ ಕಳ್ಳರು ಕಪಾಟಿನಲ್ಲಿದ್ದ ಒಟ್ಟು 90 ಗ್ರಾಂ ತೂಕದ ರೂ. 3,60,000/- ಮೌಲ್ಯದ ಚಿನ್ನಾಭರಣಗಳು ಹಾಗೂ ಬೆಳ್ಳಿ ಸಾಮಾಗ್ರಿಗಳು ಒಟ್ಟು ರೂ. 10,000/- ಮೌಲ್ಯದ ಹಾಗೂ ದೇವರ ಡಬ್ಬದಲ್ಲಿದ್ದ ಅಂದಾಜು ರೂ. 400/- ಒಟ್ಟು ರೂ. 3,70,400 ಮೌಲ್ಯದ ಸೊತ್ತುಗಳನ್ನು ಕಳವು ಮಾಡಿದ್ದರು. ಈ ಬಗ್ಗೆ […]