ಉಡುಪಿ: ಬಸ್ ನಲ್ಲಿ ಪರ್ಸ್ ಕಳವು ಮಾಡುತ್ತಿದ್ದ ಕತರ್ನಾಕ್ ಕಳ್ಳಿಯರ ಬಂಧನ
ಉಡುಪಿ: ಬಸ್ ವೊಂದರಲ್ಲಿ ಪ್ರಯಾಣಿಕರೊಬ್ಬರ ನಗದು ಸಹಿತ ಪರ್ಸ್ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಮಹಿಳಾ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಇವರಿಂದ ₹ 32,400 ನಗದು, ಎರಡು ಮೊಬೈಲ್, ಎರಡು ಎಟಿಎಂ ಕಾರ್ಡ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಗಳನ್ನು ಬಳ್ಳಾರಿಯ ಸಬಿತಾ, ಲತಾ, ಕವಿತಾ ಎಂದು ಗುರುತಿಸಲಾಗಿದೆ. ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಕೇವಲ 12 ಗಂಟೆಯೊಳಗೆ ಈ ಮೂವರು ಕಳ್ಳಿಯರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಏನಿದು ಪ್ರಕರಣ?: ಬೆಂಗಳೂರು ಉತ್ತರಹಳ್ಳಿ ಅರ್ಚನಾ ರಾವ್ (39) ಎಂಬವರು ಅ.20 […]