ಉಡುಪಿ: ಜೂನ್ 7ರ ಬಳಿಕವೂ ಲಾಕ್ ಡೌನ್ ಮುಂದುವರಿಸುವ ಅಗತ್ಯವಿಲ್ಲ: ಶಾಸಕ ಕೆ. ರಘುಪತಿ ಭಟ್
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಕೊರೊನಾ ಇಳಿಮುಖವಾಗುತ್ತಿದ್ದು, ಸದ್ಯ ಜಿಲ್ಲೆಯಲ್ಲಿ ಶೇ. 19ರಷ್ಟು ಕೊರೊನಾ ಸೋಂಕಿನ ಪ್ರಕರಣಗಳಿವೆ. ಈ ಸೋಂಕಿನ ಪ್ರಮಾಣವನ್ನು ಜೂನ್ 7ರೊಳಗೆ ಶೇ. 10ಕ್ಕಿಂತ ಕೆಳಗೆ ಇಳಿಸಿದಲ್ಲಿ, ಜೂನ್ 7ರ ಬಳಿಕ ಜಿಲ್ಲೆಯಲ್ಲಿ ಲಾಕ್ ಡೌನ್ ಮುಂದುವರಿಸುವ ಅವಶ್ಯಕತೆ ಎದುರಾಗುವುದಿಲ್ಲ ಎಂದು ಉಡುಪಿ ಶಾಸಕ ಕೆ. ರಘುಪತಿ ಭಟ್ ತಿಳಿಸಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದರು. ಕೊರೊನಾ ಲಾಕ್ ಡೌನ್ ನಿಂದ ಜನರ ಆರ್ಥಿಕ ಪರಿಸ್ಥಿತಿ ತೀರಾ ಹದಗೆಟ್ಟಿದೆ. ಜಿಲ್ಲೆಯ ಆರ್ಥಿಕತೆ ಹಾಗೂ ಅಭಿವೃದ್ಧಿ ಕಾರ್ಯಗಳ ಮೇಲೂ […]