ಉಡುಪಿ:ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ

ಉಡುಪಿ: ಅಲ್ಪಸಂಖ್ಯಾತರ ನಿರ್ದೇಶನಾಲಯದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಹಜ್ ಭವನದಲ್ಲಿ ಐ.ಎ,ಎಸ್ ಹಾಗೂ ಕೆ.ಎ.ಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಸತಿ ಸಹಿತ ಪರೀಕ್ಷಾ ಪೂರ್ವ ತರಬೇತಿಯನ್ನು ನೀಡಲಾಗುತ್ತಿದ್ದು, ಸದರಿತರಬೇತಿಗೆ ಅರ್ಹ ಅಲ್ಪಸಂಖ್ಯಾತರ ಸಮುದಾಯದ 21 ರಿಂದ 35 ವರ್ಷದ ಪದವಿ ಅಭ್ಯರ್ಥಿಗಳಿಂದ ವೆಬ್‌ಸೈಟ್https://sevasindhu.Karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 10 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿ ಸಂಖ್ಯೆ: 8277799990 ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ […]