ಉಡುಪಿ:ಯುವ ಜನತೆ ತಂಬಾಕು ಮುಕ್ತ ಸಮಾಜ ನಿರ್ಮಾಣಕ್ಕೆ ಪಣ ತೊಡಬೇಕು: ಜಿಲ್ಲಾಧಿಕಾರಿ ಸ್ವರೂಪ ಟಿ ಕೆ

ಉಡುಪಿ: ಯುವಕರು ದೇಶದ ಭವಿಷ್ಯ. ಅಭಿವೃದ್ಧಿಯ ಪಥದಲ್ಲಿ ಸಾಗುತ್ತಿರುವ ದೇಶವನ್ನು ಮುನ್ನಡೆಸುವ ಯುವಜನರು ಮಾದಕ ವಸ್ತುಗಳಿಂದ ದೂರವಿದ್ದು ಉತ್ತಮ ಆರೋಗ್ಯ ಹೊಂದಿ ಭವಿಷ್ಯದಲ್ಲಿ ಸದೃಢ ಭಾರತ ನಿರ್ಮಾಣಕ್ಕೆ ಮುಂದಾಗಬೇಕೆಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಕರೆ ನೀಡಿದರು. ಅವರು ಇಂದು ಕುಂಜಿಬೆಟ್ಟುವಿನ ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾ ಘಟಕ, ಜಿಲ್ಲಾ ತಂಬಾಕು ನಿಯಂತ್ರಣ ಘಟಕ ಹಾಗೂ ಉಪೇಂದ್ರ ಪೈ ಮೆಮೋರಿಯಲ್ ಕಾಲೇಜು ಇವರ ಸಂಯುಕ್ತ […]