ಉಡುಪಿ: ನಾಳೆ (ಡಿ.25) ರಾಷ್ಟ್ರಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಕೂಟ “ಅಟಲ್ ಟ್ರೋಫಿ-2021”
ಉಡುಪಿ: ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಹಾಗೂ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ಜನ್ಮ ದಿನಾಚರಣೆಯ ಪ್ರಯುಕ್ತ ಉಡುಪಿ ನಗರ ಬಿಜೆಪಿಯು ತನ್ನ ಯುವ ಮೋರ್ಚಾ ಮತ್ತು ವಾಲಿಬಾಲ್ ಫ್ರೆಂಡ್ಸ್ ಹನುಮಂತನಗರ ಇವರ ಸಹಭಾಗಿತ್ವದಲ್ಲಿ ಶಾಸಕ ಕೆ. ರಘುಪತಿ ಭಟ್ ಹಾಗೂ ಬಿಜೆಪಿ ಉಡುಪಿ ನಗರ ಅಧ್ಯಕ್ಷ ಮಹೇಶ್ ಠಾಕೂರ್ ನೇತೃತ್ವದಲ್ಲಿ ನಿಟ್ಟೂರು ಸಂತ ಸಿಲಾಸ್ ಶಾಲಾ ಮೈದಾನದಲ್ಲಿ ನಾಳೆ (ಡಿ.25) ರಾಷ್ಟ್ರಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಕೂಟ “ಅಟಲ್ ಟ್ರೋಫಿ-2021” ಆಯೋಜಿಸಲಾಗಿದೆ. ರಾಜ್ಯ ಬಿಜೆಪಿ […]