ಉಡುಪಿ: ನಾಳೆ ವಿಶ್ವ ಬಂಟರ ಸಮ್ಮೇಳನ-2023: ಸಿಎಂ ಸಿದ್ದರಾಮಯ್ಯ ಚಾಲನೆ

ಉಡುಪಿ: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಅ.28 ಮತ್ತು 29ರಂದು ವಿಶ್ವ ಬಂಟರ ಸಮ್ಮೇಳನ-2023 ( ಕ್ರೀಡಾ ಸಂಗಮ ಮತ್ತು ಸಾಂಸ್ಕೃತಿಕ ಸಂಭ್ರಮ) ಉಡುಪಿಯಲ್ಲಿ ಅದ್ದೂರಿಯಾಗಿ ನಡೆಯಲಿದೆ ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟ ಇದರ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಹೇಳಿದರು. ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಅಕ್ಟೋಬರ್ 28ರಂದು ಬೆಳಿಗ್ಗೆ 9 ಗಂಟೆಗೆ ಉಡುಪಿ ನಗರದ ಬೋರ್ಡ್ ಹೈಸ್ಕೂಲ್ ನಲ್ಲಿ ಬೃಹತ್ ಮೆರವಣಿಗೆಗೆ ಚಾಲನೆ ದೊರೆಯಲಿದೆ. ಮೆರವಣಿಗೆಯು ನಗರಸಭೆ, ಹಳೆ ಡಯನ ಬಿಗ್ […]