ಉಡುಪಿ: ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ಕೋವಿಡ್ ನಿಂದ ನಿಧನ
ಉಡುಪಿ: ಜಿಲ್ಲೆಯ ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ಸೋಮಶೇಖರ್ ಬನವಾಸಿ ಅವರು ಕೋವಿಡ್ ಸೋಂಕಿನಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಇಂದು ನಿಧನ ಹೊಂದಿದರು. ಮೂಲತಃ ಉತ್ತರ ಕನ್ನಡ ಜಿಲ್ಲೆ ಬನವಾಸಿ ಮೂಲದ ಸೋಮಶೇಖರ್ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾಸವಾಗಿದ್ದರು. ಅವರು ಪತ್ನಿ, ಇಬ್ಬರು ಪುತ್ರಿಯರು ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ. 2020ರ ನ. 24ರಂದು ಅವರು ಉಡುಪಿ ಸಹಾಯಕ ನಿರ್ದೇಶಕರಾಗಿ ಅಧಿಕಾರ ಸ್ವೀಕರಿಸಿದ್ದರು. ಪಡುಬಿದ್ರಿ ಬೀಚ್ ಗೆ ಬ್ಲೂ ಫ್ಲಾಗ್ ಅಂತಾರಾಷ್ಟ್ರೀಯ ಮಾನ್ಯತೆ ದೊರಕಿಸುವಲ್ಲಿ ಶ್ರಮಿಸಿದರು. ಇಲಾಖೆ ಸೇರುವ […]