ಜುಲೈ 20ರಂದು ‘ಉಡುಪಿ ಪ್ರವಾಸೋದ್ಯಮ’ ವಿಚಾರ ಗೋಷ್ಠಿ

ಉಡುಪಿ: ಉಡುಪಿ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರಿ ಇದರ ಆಶ್ರಯದಲ್ಲಿ “ಉಡುಪಿ ಪ್ರವಾಸೋದ್ಯಮ” ಇಂದು ಮತ್ತು ನಾಳೆ ಎಂಬ ವಿಚಾರ ಗೋಷ್ಠಿಯನ್ನು ಉಡುಪಿ ಕಿದಿಯೂರು ಹೋಟೆಲ್ ನ ಮಾಧವಕೃಷ್ಣ ಸಭಾಭವನದಲ್ಲಿ ಜುಲೈ 20ರಂದು ಆಯೋಜಿಸಲಾಗಿದೆ ಎಂದು ಉಡುಪಿ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರಿ ಅಧ್ಯಕ್ಷ ಅಮ್ಮುಂಜೆ ಪ್ರಭಾಕರ ನಾಯಕ್ ತಿಳಿಸಿದರು. ಉಡುಪಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ವಿಚಾರಗೋಷ್ಠಿಯಲ್ಲಿ ಉಡುಪಿ ಪ್ರವಾಸೋದ್ಯಮದ ಪ್ರಸ್ತುತ ಪರಿಸ್ಥಿತಿ, ಅವಕಾಶಗಳು, ಸಮಸ್ಯೆಗಳು, ನಿರೀಕ್ಷೆಗಳು ಹಾಗೂ ಬೆಳವಣಿಗೆ […]