ಉಡುಪಿ: ಪ್ರವಾಸೋದ್ಯಮ ಚಟುವಟಿಕೆಗಳಿಗೆ ನೋಂದಣಿ ಕಡ್ಡಾಯ

ಉಡುಪಿ: ಪ್ರವಾಸೋದ್ಯಮ ಚಟುವಟಿಕೆ ನಡೆಸುತ್ತಿರುವವರು ಕರ್ನಾಟಕ ಟೂರಿಸಂ ಟ್ರೇಡ್ ಆಕ್ಟ್ 2015 ರ ಅನ್ವಯ ಎಲ್ಲಾ ಪ್ರವಾಸೋದ್ಯಮ ಚಟುವಟಿಕೆಯನ್ನು ಕಡ್ಡಾಯವಾಗಿ ಪ್ರವಾಸೋದ್ಯಮ ಇಲಾಖೆಯಿಂದ ನೊಂದಣಿ ಮಾಡಬೇಕು. ಜಿಲ್ಲೆಯಲ್ಲಿರುವ ಹೋಮ್ ಸ್ಟೇ, ಹೋಟೆಲ್ ಅಥವಾ ರೆಸಾರ್ಟ್, ರೆಸ್ಟೋರೆಂಟ್, ಟ್ರಾವೆಲ್ ಏಜೆಂಟ್ಸ್, ಟೂರ್ ಆಪರೇಟರ್, ಟೂರಿಸ್ಟ್ ಟ್ರಾನ್ಸಪೋರ್ಟ್ ಆಪರೇಟರ್, ಅಮ್ಯೂಸಮೆಂಟ್ ಪಾರ್ಕ್, ಕ್ಯಾರವನ್ ಟೂರಿಸಂ ಚಟುವಟಿಕೆಗಳನ್ನು ನಡೆಸುವವರು ಹಾಗೂ ಈಗಾಗಲೇ ನಡೆಸುತ್ತಿರುವವರು ಕಡ್ಡಾಯವಾಗಿ kttf.karnatakatourism.org ನಲ್ಲಿ ನೊಂದಣಿ ಮಾಡಿಸಿಕೊಳ್ಳಬೇಕು. ಟೂರಿಸ್ಟ್ ಬೋಟಿಂಗ್, ಎಲ್ಲಾ ತರಹದ ಜಲಸಾಹಸ ಕ್ರೀಡೆಗಳು, ಭೂ ಸಾಹಸ […]
ಜಿಲ್ಲೆಯ ಪ್ರವಾಸಿ ತಾಣಗಳ ಆಕರ್ಷಣೀಯ ವಿನೂತನ ಪ್ರಾತ್ಯಕ್ಷಿಕೆ ಸಲ್ಲಿಸಿ ಬಹುಮಾನ ಗೆಲ್ಲಿ

ಉಡುಪಿ: “ಕರ್ನಾಟಕ ಒಂದು ರಾಜ್ಯ ಹಲವು ಜಗತ್ತುಗಳು” ಎಂಬ ಘೋಷವಾಕ್ಯಕ್ಕೆ ಪೂರಕವಾಗುವಂತೆ ಜಿಲ್ಲೆಯಲ್ಲಿನ ಪ್ರವಾಸಿ ತಾಣಗಳ ಕುರಿತಂತೆ ನೈಸರ್ಗಿಕ, ಧಾರ್ಮಿಕ, ವನ್ಯಜೀವಿ, ಆಹಾರ ಪದ್ಧತಿ ಹಾಗೂ ಸ್ಥಳೀಯ ಕಲೆ ಮತ್ತು ಸಂಸ್ಕೃತಿ ಬಿಂಬಿಸುವ ವಿಭಿನ್ನ ಹಾಗೂ ವೈಶಿಷ್ಟ್ಯ ಪೂರ್ಣ ಸಮಗ್ರ ಮಾಹಿತಿಯನ್ನೊಳಗೊಂಡ ಆಕರ್ಷಣೀಯ ವಿನೂತನ ಪ್ರಾತ್ಯಕ್ಷಿಕೆಯನ್ನು ಸಿದ್ಧಪಡಿಸಿ ಸಹಾಯಕ ನಿರ್ದೇಶಕರ ಕಚೇರಿ, ಪ್ರವಾಸೋದ್ಯಮ ಇಲಾಖೆ ಕಚೇರಿಗೆ ಅಥವಾ ಇ-ಮೇಲ್ [email protected] ಗೆ ಡಿಸೆಂಬರ್ 15 ರ ಒಳಗೆ ಸಲ್ಲಿಸಬಹುದಾಗಿದೆ. ಆಕರ್ಷಕ ಒಂದು ಪ್ರಾತ್ಯಕ್ಷಿಕೆಯ ವಿಜೇತರಿಗೆ ಬಹುಮಾನ ನೀಡಲಾಗುವುದು. […]