ಉಡುಪಿ:ಪರ್ಯಾಯ ಮಹೋತ್ಸವಕ್ಕೆ ಪೂರ್ವಭಾವಿ ಸಾಂಪ್ರದಾಯಿಕ ಧಾನ್ಯ ಮುಹೂರ್ತ

ಉಡುಪಿ:ಪರ್ಯಾಯ ಮಹೋತ್ಸವಕ್ಕೆ ಪೂರ್ವಭಾವಿಯಾಗಿ ಸಾಂಪ್ರದಾಯಿಕ ಧಾನ್ಯ ಮುಹೂರ್ತ ಇಂದು ಜರುಗಿತು. ಉಡುಪಿಯ ಕೃಷ್ಣದೇವರನ್ನು ಅನ್ನ ಬ್ರಹ್ಮ ಎಂದು ಕರೆಯುತ್ತಾರೆ. ಇಲ್ಲಿ ಕೃಷ್ಣದೇವರಿಗೆ ಪ್ರತಿ ದಿನ ಶೋಢಶೋಪಚಾರ ಪೂಜೆಯೊಂದಿಗೆ ಹತ್ತಾರು ಬಗೆಯ ಖಾದ್ಯಗಳ ನೈವೇದ್ಯ ನಡೆದರೆ, ಮತ್ತೊಂದೆಡೆ ಭಕ್ತರಿಗೆ ದೇವರ ನೈವೇದ್ಯ ಅನ್ನಪ್ರಸಾದದ ರೂಪದಲ್ಲಿ ವಿತರಣೆಯಾಗುತ್ತದೆ. ಇಲ್ಲಿ ನಡೆಯುವ ಅನ್ನದಾಸೋಹದಲ್ಲಿ ಲಕ್ಷಾಂತರ ಜನ ಪ್ರಸಾದ ಸ್ವೀಕರಿಸುತ್ತಾರೆ. ಹಾಗಾಗಿ ಕೃಷ್ಣನ ಪೂಜೆಯನ್ನು ಅನ್ನ ಬ್ರಹ್ಮನ ಪೂಜೆಯೆಂದು ಕರೆಯಲಾಗುತ್ತದೆ. ಜನವರಿ 18ರಂದು ನಡೆಯಲಿರುವ ಶಿರೂರು ಮಠದ ಪರ್ಯಾಯಕ್ಕೆ ಧಾನ್ಯ ಸಂಗ್ರಹಿಸುವ ಮುಹೂರ್ತ […]