ಉಡುಪಿ: ಹೊಸ ವರ್ಷ, ವರ್ಷಾಂತ್ಯದ ರಜೆಗೆ ವಾಹನ ಸಂಚಾರದಲ್ಲಿ ಮಾರ್ಪಾಡು

udupixpress

ಉಡುಪಿ: ಹೊಸ ವರ್ಷ ಮತ್ತು ವರ್ಷಾಂತ್ಯದ ರಜೆಗಳ ಹಿನ್ನೆಲೆಯಲ್ಲಿ ನಗರದಲ್ಲಿ ಸಂಚಾರ ದಟ್ಟಣೆ ವಿಪರೀತವಾಗಿದ್ದು, ಸಂಚಾರ ದಟ್ಟಣೆ ತಗ್ಗಿಸುವ ನಿಟ್ಟಿನಲ್ಲಿ ಈ ಕೆಳಕಂಡ ಮಾರ್ಗಗಳಲ್ಲಿ ಮಾರ್ಪಾಡು ಮಾಡಲಾಗಿದೆ. ಮಣಿಪಾಲ ಕಡೆಯಿಂದ ಬರುವ ಸರಕು ಲಘು ವಾಹನ, ಮಂಗಳೂರು, ಕಾಪು ಕಡೆ ಹೋಗುವವರು ಶಾರದಾ ಕಲ್ಯಾಣ ಮಂಟಪದ ಕಡೆಯಿಂದ ಚಲಿಸುವುದು. ‘ ಕಲ್ಸಂಕ ವೃತ್ತ’ : 1).ಗುಂಡಿಬೈಲ ಕಡೆಯಿಂದ ಬರುವ ವಾಹನಗಳು ಕಡಿಯಾಳಿ ಎದುರು ತಿರುಗಿಸಿಕೊಂಡು ಕೃಷ್ಣಮಠ ಮತ್ತು ಉಡುಪಿ ಕಡೆ ಬರುವುದು. 2).ಮಣಿಪಾಲ ಕಡೆಯಿಂದ ಬಂದು ಗುಂಡಿಬೈಲ […]