ಉಡುಪಿ: ಸುಗಮ ಸಂಚಾರಕ್ಕೆ ಪೂರಕ ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ನಗರಸಭೆ ಬದ್ಧ: ಪ್ರಭಾಕರ ಪೂಜಾರಿ

ಉಡುಪಿ: ನಗರದಲ್ಲಿ ವಾಹನ ದಟ್ಟಣೆಯನ್ನು ನಿಯಂತ್ರಿಸಲು ಸುಗಮ ಸಂಚಾರಕ್ಕೆ ಪೂರಕವಾಗಿ ನಗರದ ಪ್ರಮುಖ ಭಾಗಗಳಲ್ಲಿ ಪೊಲೀಸ್ ಇಲಾಖೆಯ ಮಾರ್ಗಸೂಚಿಯಂತೆ ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ನಗರಸಭೆ ಈಗಾಗಲೇ ಕ್ರಮ ಕೈಗೊಂಡಿದ್ದು, ಶೀಘ್ರದಲ್ಲೇ ವೈಜ್ಞಾನಿಕ ರೀತಿಯಲ್ಲಿ ಸಿಗ್ನಲ್ ಅಳವಡಿಕೆಗೆ ನಗರಸಭೆ ಬದ್ಧವಾಗಿದೆ ಎಂದು ಉಡುಪಿ ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ ತಿಳಿಸಿದ್ದಾರೆ. ಉಡುಪಿ ನಗರದ ಕಲ್ಸಂಕ ಜಂಕ್ಷನ್‌ನಲ್ಲಿ ಬ್ಯಾರಿಕೇಡ್ ಅಳವಡಿಸಿದರಿಂದ ಸ್ಥಳೀಯರಿಗೆ ಉಂಟಾಗಿರುವ ಸಮಸ್ಯೆ ಬಗ್ಗೆ ಈಗಾಗಲೇ ಶಾಸಕ ಯಶ್‌ಪಾಲ್ ಸುವರ್ಣ ನೇತೃತ್ವದಲ್ಲಿ ಸ್ಥಳೀಯ ಮುಖಂಡರೊಂದಿಗೆ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ […]