ಉಡುಪಿ:ತರಬೇತಿ: ಅರ್ಜಿ ಆಹ್ವಾನ

ಉಡುಪಿ: ಪ್ರಸಕ್ತ ಸಾಲಿನಲ್ಲಿ ಪ್ರವಾಸೋದ್ಯಮ/ಆತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಆತಿಥ್ಯ ಕ್ಷೇತ್ರದ ಸಂಸ್ಥೆಗಳಾದ ಫುಡ್ ಕ್ರಾಫ್ಟ್ ಇನ್ಸ್ಟಿಟ್ಯೂಟ್ (FCI) ಮೈಸೂರು ಹಾಗೂ ಇನ್ಸ್ಟಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್‌ಮೆಂಟ್ (IHM) ಬೆಂಗಳೂರು ಇವರ ಮೂಲಕ ರಾಜ್ಯಾದ್ಯಂತ ಪರಿಶಿಷ್ಟ ಜಾತಿಗೆ ಸೇರಿದ 292 ಅಭ್ಯರ್ಥಿಗಳಿಗೆ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ 162 ಅಭ್ಯರ್ಥಿಗಳಿಗೆ ವಸತಿ ಸಹಿತ ಕಾರ್ಯಕ್ರಮವನ್ನುಜಾರಿಗೊಳಿಸಲು ಉದ್ದೇಶಿಸಲಾಗಿರುತ್ತದೆ. ಮುಂದುವರೆದು ಮಲ್ಟಿ ಕ್ಯೂಸೈನ್ ಕುಕ್ ವಿಷಯದ ಎರಡನೇ ಹಂತದ ತರಬೇತಿಯು ಏಪ್ರಿಲ್ 15 […]
ಉಡುಪಿ:ತರಬೇತಿ : ಅರ್ಜಿ ಆಹ್ವಾನ

ಉಡುಪಿ: ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ವತಿಯಿಂದ ಎಲೆಕ್ಟ್ರಾನಿಕ್ ಪ್ರತಿಕೋದ್ಯಮದ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ ಹಾಗೂ ಈಗಾಗಲೇ ಎಸ್.ಎಸ್.ಎಲ್.ಸಿ, ಪಿಯು.ಸಿ ಹಾಗೂ ಡಿಪ್ಲೋಮಾ ವ್ಯಾಸಾಂಗ ಪೂರ್ಣಗೊಳಿಸಿರುವ ಪರಿಶಿಷ್ಟ ಜಾತಿಯ ಭೋವಿ ಸಮುದಾಯದ ಅಭ್ಯರ್ಥಿಗಳಿಗೆ ವಸತಿ ಸಹಿತ 60 ದಿನಗಳ ಕಾಲ ಪತ್ರಿಕೋದ್ಯಮ ಎಲೆಕ್ಟಾçನಿಕ್ ವಿಷಯದಲ್ಲಿ ಪ್ರಾಯೋಗಿಕ ತರಬೇತಿ ಮತ್ತು ಫೀಲ್ಡ್ ಅನುಭವವನ್ನು ನೀಡಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್ 20 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ, […]
ಉಡುಪಿ: ವಿವಿಧ ತರಬೇತಿ ಶಿಬಿರ : ಅರ್ಜಿ ಆಹ್ವಾನ

ಉಡುಪಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಉಪಯೋಜನೆಯಡಿ ಯುವಜನರನ್ನು ಸ್ವಾವಲಂಬಿಯಾಗಲು ಉತ್ತೇಜಿಸುವ ನಿಟ್ಟಿನಲ್ಲಿ ಸೆಪ್ಟೆಂಬರ್ 19 ರಿಂದ ಅಕ್ಟೋಬರ್ 3 ರವರೆಗೆಬೆಂಗಳೂರು ಕಸ್ತೂರ್ಬಾ ರಸ್ತೆಯ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ಎಸ್.ಎಸ್.ಎಲ್.ಸಿ ಉತ್ತೀರ್ಣ/ ಅನುತ್ತೀರ್ಣರಾದ 18 ರಿಂದ 40 ವರ್ಷ ವಯೋಮಿತಿಯ ಅಭ್ಯರ್ಥಿಗಳಿಗೆ 15 ದಿನಗಳ ಜಿಮ್ ಹಾಗೂ ಫಿಟ್ನೆಸ್ ತರಬೇತಿ, ಸೆಪ್ಟೆಂಬರ್ 21 ರಿಂದ ಅಕ್ಟೋಬರ್ 3 ರವರೆಗೆ ಬೆಂಗಳೂರಿನ ಕೋರಮಂಗಲ ಒಳಾಂಗಣ ಕ್ರೀಡಾಂಗಣದಲ್ಲಿ ಎಸ್.ಎಸ್.ಎಲ್.ಸಿ ಉತ್ತೀರ್ಣ/ ಅನುತ್ತೀರ್ಣರಾದ […]