ಡಿಪ್ಲೋಮಾ ಕೋರ್ಸ್ಗಳಿಗೆ ಬಾಕಿ ಉಳಿದ ಸೀಟುಗಳ ಪ್ರವೇಶಾತಿ

ಉಡುಪಿ: ರಾಜ್ಯ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಅಧೀನದಲ್ಲಿರುವ ನಗರದ ಉಪ್ಪೂರಿನ ಕೊಳಲಗಿರಿಯ ಸರಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಡಿಪ್ಲೋಮಾ ಇನ್ ಮೆಕಾಟ್ರಾನಿಕ್ಸ್ ಹಾಗೂ ಡಿಪ್ಲೋಮಾ ಇನ್ ಟೂಲ್ ಅಂಡ್ ಡೈ ಮೇಕಿಂಗ್ ನಲ್ಲಿ ಬಾಕಿ ಉಳಿದ ಸೀಟುಗಳ ಪ್ರವೇಶಾತಿಗಾಗಿ ಎಸ್.ಎಸ್.ಎಲ್.ಸಿಅಥವಾ ತತ್ಸಮಾನ ವಿದ್ಯಾರ್ಹತೆ ಪಡೆದಿರುವ ವಿದ್ಯಾರ್ಥಿಗಳು ವಿವಿಧ ಕೋರ್ಸ್ಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಜಿ.ಟಿ.ಟಿ.ಸಿ ಕೇಂದ್ರದಲ್ಲಿ 3+1 ವರ್ಷದ ಡಿಪ್ಲೋಮಾ ಇನ್ ಟೂಲ್ ಅಂಡ್ ಡೈ ಮೇಕಿಂಗ್, ಡಿಪ್ಲೋಮಾ ಇನ್ ಮೆಕಾಟ್ರಾನಿಕ್ಸ್ ಮತ್ತು ಡಿಪ್ಲೋಮಾ […]