ಉಡುಪಿ:ಆರೋಗ್ಯ ನಿಗಾ ಸಹಾಯಕರ ತರಬೇತಿ :ಅರ್ಜಿ ಆಹ್ವಾನ

ಉಡುಪಿ: ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಉಡುಪಿ ಇವರು ವತಿಯಿಂದ ಒಂದು ತಿಂಗಳ ಉದ್ಯೋಗಾಧಾರಿತ ಆರೋಗ್ಯ ನಿಗಾ ಸಹಾಯಕರ ತರಬೇತಿಗಾಗಿ 18 ರಿಂದ 30 ವರ್ಷದವರೆಗಿನ ವಯೋಮಿತಿಯ ಎಸ್.ಎಸ್.ಎಲ್.ಸಿ ಅಥವಾ ಪಿಯುಸಿ ಉತ್ತೀರ್ಣ ಮತ್ತು ಅನುತ್ತೀರ್ಣರಾದ ಅರ್ಹ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 10 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ರೆಡ್ ಕ್ರಾಸ್ ಕಛೇರಿ ಅಜ್ಜರಕಾಡು ಉಡುಪಿ, ದೂ.ಸಂಖ್ಯೆ: 0820–2532222, ಮೊ.ನಂ:8310311448 ಅಥವಾ 9741762007 […]