ಮಹಿಳಾ ವಿವಿಧೋದ್ದೇಶ ಸಹಕಾರ ಸಂಘಗಳ ಅಧ್ಯಕ್ಷರು, ಆಡಳಿತ ಮಂಡಳಿ ಸದಸ್ಯರು ಹಾಗೂ ಮುಖ್ಯಕಾರ್ಯನಿರ್ವಾಹಕರಿಗೆ ಜಿಲ್ಲಾಮಟ್ಟದ ವಿಶೇಷ ತರಬೇತಿ ಕಾರ್ಯಕ್ರಮ ಉದ್ಘಾಟನೆ

ಉಡುಪಿ: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಹಾಗೂ ಸಹಕಾರ ಇಲಾಖೆ ಉಡುಪಿ ಜಿಲ್ಲೆ ಇದರ ಸಂಯುಕ್ತ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಮಹಿಳಾ ವಿವಿಧೋದ್ದೇಶ ಸಹಕಾರ ಸಂಘಗಳ ಅಧ್ಯಕ್ಷರು, ಆಡಳಿತ ಮಂಡಳಿ ಸದಸ್ಯರು ಹಾಗೂ ಮುಖ್ಯಕಾರ್ಯನಿರ್ವಾಹಕರಿಗೆ ಒಂದು ದಿನದ ಜಿಲ್ಲಾ ಮಟ್ಟದ ವಿಶೇಷ ತರಬೇತಿ ಕಾರ್ಯಕ್ರಮವನ್ನು ಉಡುಪಿ ಬಡಗಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಜಗನ್ನಾಥ ಸಭಾಂಗಣದಲ್ಲಿ ಇಂದು ಆಯೋಜಿಸಲಾಯಿತು. ಕಾರ್ಯಕ್ರಮ ಅಧ್ಯಕ್ಷತೆ ವಹಿಸಿ ಮಾತನಾಡಿದ ಉಡುಪಿ ಜಿಲ್ಲಾ ಸಹಕಾರ ಯೂನಿಯನ್ […]