ಪೆರಂಪಳ್ಳಿ: ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ; 1.87 ಲಕ್ಷ ಮೌಲ್ಯದ ಗಾಂಜಾ ವಶ

ಉಡುಪಿ: ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿಯೋರ್ವನನ್ನು ಪೊಲೀಸರು ಬಂಧಿಸಿದ ಘಟನೆ ಮಣಿಪಾಲ ಪೆರಂಪಳ್ಳಿಯ ಸಾಯಿರಾಧಾ ಟೌನ್‌ಶಿಪ್ ಬಳಿ ನಡೆದಿದೆ. ಉಡುಪಿ ಕೇಳಾರ್ಕಳಬೆಟ್ಟು ನಿವಾಸಿ ಅಬ್ದುಲ್ ಜಬ್ಬಾರ್ (27) ಬಂಧಿತ ಆರೋಪಿ. ಈತನಿಂದ 1,87,500 ಮೌಲ್ಯದ 2 ಕೆಜಿ 344 ಗ್ರಾಂ ತೂಕದ ಗಾಂಜಾ, ಒಂದು ಲಕ್ಷ ಮೌಲ್ಯದ APRILIA ಕಂಪೆನಿಯ ಸ್ಕೂಟರ್, 5.810 ನಗದು, 10 ಸಾವಿರ ಮೌಲ್ಯದ ಮೊಬೈಲ್, ಒಂದು ಚೂರಿ ಸಹಿತ ಒಟ್ಟು 3,04,610 ಲಕ್ಷ ಮೌಲ್ಯದ ಸೊತ್ತುಗಳನ್ನು ಸೆನ್ ಅಪರಾಧ ಪೊಲೀಸ್ ಠಾಣೆಯ […]