ಉಡುಪಿ:ತ್ರಿಶಾ ಕ್ಲಾಸಸ್: ಸಿಎ ಫೌಂಡೇಶನ್ ತರಗತಿ ಆರಂಭ

ಉಡುಪಿ:ಈ ಸ್ಪರ್ಧಾತ್ಮಕ ಜಗತ್ತಿನಲ್ಲಿ ಶಿಕ್ಷಣದ ಜೊತೆ ಕೌಶಲ್ಯಾಧಾರಿತ ಹಾಗೂ ಮೌಲ್ಯಾಧಾರಿತ ಶಿಕ್ಷಣಕ್ಕೂ ಒತ್ತು ನೀಡುತ್ತಾ ಬಂದಿರುವ ಸಂಸ್ಥೆ ತ್ರಿಶಾ ಸಂಸ್ಥೆ. ಈ ವಿದ್ಯಾ ಸಂಸ್ಥೆಯು ವೃತ್ತಿಪರ ಶಿಕ್ಷಣದೊಂದಿಗೆ ಪದವಿ ಹಾಗೂ ಪದವಿ ಪೂರ್ವ ಶಿಕ್ಷಣವನ್ನು ನೀಡುತ್ತಿದ್ದು ಸುಮಾರು 80,000ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ವ್ಯಾಸಂಗ ಮುಗಿಸಿದ್ದು, ಪ್ರತಿಷ್ಠಿತ ಸಂಸ್ಥೆಗಳಲ್ಲಿ ತಮ್ಮ ವೃತ್ತಿಪರ ಜೀವನವನ್ನು ನಡೆಸುತ್ತಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷೆ ಮುಗಿಸಿದ ವಿದ್ಯಾರ್ಥಿಗಳಿಗೆ ಈ ಬಾರಿ ಏಪ್ರಿಲ್ 6 ರಂದು ಸಿಎ ಫೌಂಡೇಶನ್ ತರಗತಿಗಳು ಆರಂಭವಾಗುತ್ತಿದೆ. ತರಗತಿಯ ವಿಶೇಷತೆಗಳು:• ನುರಿತ […]

ತ್ರಿಶಾ ಕ್ಲಾಸಸ್ : ಸಿ ಎ ಫೌಂಡೇಷನ್ ಮತ್ತು ಸಿ ಎ ಇಂಟರ್ ಸಾಧಕರಿಗೆ ಸನ್ಮಾನ

ಮಂಗಳೂರು: ಸಿ.ಎ ಸಿ.ಎಸ್ ಮೊದಲಾದ ವೃತ್ತಿಪರ ಕೋರ್ಸ್‌ಗಳಿಗಾಗಿ ತರಬೇತಿ ನೀಡುತ್ತಿರುವ ತ್ರಿಶಾ ಕ್ಲಾಸಸ್ ವತಿಯಿಂದ ಸಿ ಎ ‌ ಫೌಂಡೇಷನ್ ಮತ್ತು ಸಿ ಎ ಇಂಟರ್ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ಹಾಗೂ ಸಿ ಎ ಇಂಟರ್ ಮಾಹಿತಿ ಕಾರ್ಯಗಾರವನ್ನು ಮಂಗಳೂರಿನ ತ್ರಿಶಾ ಕಾಲೇಜಿನ ಸಭಾಂಗಣದಲ್ಲಿ ಮಾರ್ಚ್ 8 ರಂದು ಆಯೋಜಿಸಲಾಯಿತು. ಜ್ಯೋತಿ ಬೆಳಗಿಸುವ ಮೂಲಕ ಈ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು.ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿದ್ದ ತ್ರಿಶಾ ಸಮೂಹ ಸಂಸ್ಥೆಗಳ ಶೈಕ್ಷಣಿಕ ಸಲಹೆಗಾರರಾದ ಡಾ. ನಾರಾಯಣ ಕಾಯರ್ಕಟ್ಟೆ ಇವರು […]