ಉಡುಪಿ-ಉಚ್ಚಿಲ ದಸರಾ ಶೋಭಾಯಾತ್ರೆ: ಅ.2ರಂದು ಸಂಚಾರ ಮಾರ್ಗ ಬದಲಾವಣೆ

ಉಡುಪಿ: ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಆಯೋಜಿಸಿರುವ ಉಡುಪಿ-ಉಚ್ಚಿಲ ದಸರಾ 2025 ಪ್ರಯುಕ್ತ ಅ.2ರಂದು ಬೃಹತ್ ಶೋಭಾಯತ್ರೆ ಮೆರವಣಿಗೆಯು ರಾಷ್ಟ್ರೀಯ ಹೆದ್ದಾರಿ-66 ರಲ್ಲಿ ಸಾಗಲಿರುವುದರಿಂದ ವಾಹನ ದಟ್ಟಣೆಯಾಗಿ ಸಂಚಾರ ತಡೆಯಾಗದಂತೆ ಸಾರ್ವಜನಿಕರಿಗೆ ಸುಗಮ ಸಂಚಾರ ವ್ಯವಸ್ಥೆಯನ್ನು ಒದಗಿಸುವ ದೃಷ್ಠಿಯಿಂದ ಈ ಕೆಳಕಂಡಂತೆ ಮಾರ್ಗ ಬದಲಾವಣೆ ಮಾಡಲಾಗಿರುತ್ತದೆ. • ಉಡುಪಿ-ಮಂಗಳೂರು ಮಾರ್ಗವಾಗಿ ಬರುವ ಘನ ವಾಹನಗಳನ್ನು ಸಂಜೆ 5 ಗಂಟೆಯಿಂದ ರಾತ್ರಿ 9:00 ಗಂಟೆವರೆಗೆ ಬದಲಿ ಮಾರ್ಗವಾಗಿ ಕಟಪಾಡಿ-ಶಿರ್ವ-ಬೆಳ್ಮಣ್-ಪಡುಬಿದ್ರಿ ಮಾರ್ಗವಾಗಿ ಸಂಚರಿಸುವುದು.• ಉಡುಪಿ ಕಡೆಯಿಂದ ಬಜ್ಪೆ ಏರ್‌ಪೋರ್ಟ್ ಹೋಗುವ […]