ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ “ಉಡುಪಿ ಚಾವಡಿ” ಅಭಿಯಾನ ಪ್ರಾರಂಭ.

ಉಡುಪಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕ ವತಿಯಿಂದ, ಮ್ಯಾಕ್ಸ್ ಮೀಡಿಯಾ ಸಹಕಾರದಲ್ಲಿ ನಡೆಯುವ ನೂತನ ಅಭಿಯಾನ “ಉಡುಪಿ ಚಾವಡಿ” ಕಾರ್ಯಕ್ರಮಕ್ಕೆ ಖ್ಯಾತ ಚಲನಚಿತ್ರ ನಟ, ರಂಗ ನಿರ್ದೇಶಕ ಮಂಡ್ಯ ರಮೇಶ್ ರವರು ಜ.31ರಂದು ಆವರಣದಲ್ಲಿ ಬಿತ್ತಿ ಪತ್ರ ಅನಾವರಣಗೊಳಿಸುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿ, ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕ ತನ್ನ ಹತ್ತು ಹಲವಾರು ವಿಶೇಷ ಕಾರ್ಯಕ್ರಮಗಳ ಮೂಲಕ ರಾಜ್ಯದ ಗಮನ ಸೆಳೆದಿದೆ. ನಾಲ್ವಡಿ ಕೃಷ್ಣರಾಜ ಒಡೆಯರ […]