ಜಿಲ್ಲೆಯಲ್ಲಿ ಆಗುವ ಜನನ ಹಾಗೂ ಮರಣ ನೋಂದಣಿಯನ್ನು ಪ್ರತಿಯೊಬ್ಬ ಸಾರ್ವಜನಿಕರು ಕಡ್ಡಾಯವಾಗಿ ಮಾಡಿಸಬೇಕು: ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ

ಉಡುಪಿ: ಜಿಲ್ಲೆಯಲ್ಲಿ ಆಗುವ ಜನನ ಮತ್ತು ಮರಣ ನೊಂದಣಿಯನ್ನು “ಜನನ ಮರಣ ನೋಂದಣಿಅಧಿನಿಯಮಗಳ” ಅನ್ವಯ ಪ್ರತಿಯೊಬ್ಬ ಸಾರ್ವಜನಿಕರು ಕಡ್ಡಾಯವಾಗಿ ನೋಂದಣಿ ಮಾಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಹೇಳಿದರು. ಅವರು ಮಂಗಳವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಜನನ ಮರಣಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜನನ ಹಾಗೂ ಮರಣ ದಾಖಲಾತಿಗಳು ಭವಿಷ್ಯದಲ್ಲಿ ಜೀವನದ ಅವಧಿಯ ಪ್ರತೀ ಹಂತದಲ್ಲಿಯೂ ಅವಶ್ಯಕತೆ ಇರುತ್ತದೆ. ಆದ್ದರಿಂದ ಪ್ರತಿಯೊಬ್ಬರೂ ಸೂಕ್ತ ಪ್ರಾಧಿಕಾರದಲ್ಲಿ ಕಡ್ಡಾಯವಾಗಿ […]