ಉಡುಪಿ:ಕೌಟುಂಬಿಕ ವ್ಯವಸ್ಥೆಯಲ್ಲಿ ಬೆಳೆಯುವುದು ಪ್ರತಿಯೊಂದು ಮಗುವಿನ ಹಕ್ಕು : ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ: ಕೌಟುಂಬಿಕ ವ್ಯವಸ್ಥೆಯಲ್ಲಿ ಬೆಳೆಯುವುದು ಪ್ರತಿಯೊಂದು ಮಗುವಿನ ಹಕ್ಕು. ಮಗುವಿಗೆ ಅವಶ್ಯವಿರುವ ಪ್ರೀತಿ ಮತ್ತು ಆರೈಕೆಯನ್ನು ಕುಟುಂಬದ ವಾತಾವರಣವು ಕಲ್ಪಿಸುತ್ತದೆ. ದತ್ತು ಪಡೆಯಲು ಇಚ್ಚಿಸುವ ದಂಪತಿಗಳು ಕಾನೂನು ಬದ್ಧವಾಗಿ ದತ್ತು ಪ್ರಕ್ರಿಯೆ ಮೂಲಕ ದತ್ತು ಪಡೆಯಬಹುದಾಗಿದೆ. ಬಾಲನ್ಯಾಯ (ಮಕ್ಕಳ ಪಾಲನೆ ಮತ್ತು ರಕ್ಷಣೆ) ತಿದ್ದುಪಡಿ ಕಾಯಿದೆ 2021ರ ಸೆಕ್ಷನ್ 56 (1) 58 ಮತ್ತು 61ರ ಅಡಿಯಲ್ಲಿ ಕುಟುಂಬದ ಪ್ರೀತಿ ವಂಚಿತ ಪೋಷಕರನ್ನು ಕಳೆದುಕೊಂಡ ಪಾಲನೆ, ಪೋಷಣೆ ವಂಚಿತ ಪರಿತ್ಯಕ್ತ ಹಾಗೂ ನಿರ್ಗತಿಕ ಮಕ್ಕಳು ಜಿಲ್ಲಾ ಮಕ್ಕಳ […]