ಡಿ.ದೇವರಾಜ ಅರಸು ರವರ ಜನ್ಮ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಿ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ: ಹಿಂದುಳಿದ ವರ್ಗಗಳ ಧೀಮಂತನಾಯಕ ಮಾಜಿ ಮುಖ್ಯಮಂತ್ರಿ ದಿವಂಗತ ಡಿ. ದೇವರಾಜ ಅರಸುರವರ 109 ನೇ ಜನ್ಮ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಜಿಲ್ಲಾ ಮಟ್ಟದಲ್ಲಿ ಆಚರಿಸಲು ಅಗತ್ಯವಿರುವ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆವಿದ್ಯಾಕುಮಾರಿ ಸೂಚನೆ ನೀಡಿದರು. ಅವರು ಮಂಗಳವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಾಜಿ ಮುಖ್ಯಮಂತ್ರಿ ಶ್ರೀ ಡಿ. ದೇವರಾಜ ಅರಸುರವರ ಜನ್ಮ ದಿನಾಚರಣೆಯನ್ನು ಜಿಲ್ಲಾ ಮಟ್ಟದಲ್ಲಿ ಏರ್ಪಡಿಸುವ ಕುರಿತು ಚರ್ಚಿಸುವ ಸಲುವಾಗಿ ನಡೆದ ಪೂರ್ವಭಾವಿ ಸಭೆಯ […]